Skip to main content
www.kallianpur.com | Email : kallianpur7@gmail.com | Mob : 9741001849

*ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳಿಂದ JEE B. Arch ನಲ್ಲಿ ಉತ್ತಮ ಸಾಧನೆ*

By February 28, 2023Kannada News
kallianpurdotcom : 28/02/2023
ಕಾರ್ಕಳದ ಕ್ರಿಯೇಟಿವ್‌ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು ಜನವರಿ ತಿಂಗಳಿನಲ್ಲಿ ನ್ಯಾಷನಲ್‌ ಎಜೆನ್ಸಿ ನಡೆಸಿದ ಜಂಟಿ ಪ್ರವೇಶ ಪರೀಕ್ಷೆ-ಮುಖ್ಯ (ಜೆಇಇ-ಮೈನ್) ‌2ಎ (ಆರ್ಕಿಟೆಕ್ಚರ್‌) ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ.
ವಿದ್ಯಾರ್ಥಿಗಳಾದ ಕು. ದೀಕ್ಷಾ ಪಾಂಡು 95.8311 ಪರ್ಸಂಟೈಲ್‌, ಸಾತ್ವಿಕ್‌ ಕೆ ಭಟ್‌ 91.4659 ಪರ್ಸಂಟೈಲ್‌, ವರುಣ್‌ ಜಿ ನಾಯಕ್‌ 86.1552 ಪರ್ಸಂಟೈಲ್‌ ಅಂಕ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ಕ್ರಿಯೇಟಿವ್‌ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಪರೀಕ್ಷಾ ಸಂಯೋಜಕ ಸುಮಂತ ದಾಮ್ಲೆ, ಉಪನ್ಯಾಸಕ ವರ್ಗದವರು ಅಭಿನಂದಿಸಿದ್ದಾರೆ.
ಕ್ರಿಯೇಟಿವ್‌ ಕಾಲೇಜಿನ ಪ್ರಥಮ ವರ್ಷದಲ್ಲಿಯೇ ಅತ್ಯುತ್ತಮ ಫಲಿತಾಂಶಕ್ಕೆ ಸಾಕ್ಷಿಯಾಗಿದೆ.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.