Skip to main content
www.kallianpur.com | Email : kallianpur7@gmail.com | Mob : 9741001849

ನಾಸಿಕ್-ಪೇಜಾವರ ಮಠದಲ್ಲಿ ರಾಘವೇಂದ್ರ ಸ್ವಾಮಿಗಳ ೩೫೩ನೇ ಆರಾಧನ ಮಹೋತ್ಸವ.

By August 21, 2024Mumbai News
kallianpurdotcom: 9741001849
(ಚಿತ್ರ /ವರದಿ : ರೋನ್ಸ್ ಬಂಟ್ವಾಳ್

ಮುಂಬಯಿ (ಆರ್‌ಬಿಐ), ಆ.21: ರಾಘವೇಂದ್ರ ಸ್ವಾಮಿಗಳ ೩೫೩ನೇ ಆರಾಧನ ಮಹೋತ್ಸವ ಇಂದಿಲ್ಲಿ ನಾಸಿಕ್ ಅಲ್ಲಿನ ಪೇಜಾವರ ಮಠದಲ್ಲಿ ವೈಭವದಿಂದ ನೆರವೇರಿಸಲ್ಪಟ್ಟಿತು. ಆರಾಧನಾ ಅಂಗವಾಗಿ ಬೆಳಿಗ್ಗಿನಿಂದ ಭಜನೆ, ಪಲ್ಲಕಿ ಉತ್ಸವ, ಮಹಾಮಂಗಳಾರತಿ ಹಾಗೂ ಭಕ್ತರಿಗೆ ಅನ್ನದಾನ ನೆಡೆಯಿತು.

ಕಾರ್ಯಕ್ರಮದಲ್ಲಿ ಮಠದ ವ್ಯವಸ್ಥಾಪಕ ಶ್ರೀನಿವಾಸ ದೇಶಪಾಂಡೆ, ಅನಿಲ್ ಆಚಾರ್ಯ, ಮಠದ ಸಿಬ್ಬಂದಿ ಬಾಲರಾಮ ಪಾಂಡೆ, ಪ್ರಿಯಮ್ ದ್ವಿವೇದಿ ಹಾಗೂ ಪುರೋಹಿತ ವಿಷ್ಣುತೀರ್ಥ ಸಾಲಿ ಮುಂಬಯಿ ಸೇರಿದಂತೆ ಇನ್ನಿತರ ಪುರೋಹಿತರು ಉಪಸ್ಥಿತರಿದ್ದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.