Skip to main content
www.kallianpur.com | Email : kallianpur7@gmail.com | Mob : 9741001849

ಡಾ| ರೊನಾಲ್ಡ್ ಕೊಲಾಸೊ, ಡಾ| ತುಂಬೆ ಮೊಯ್ದಿನ್, ಪ್ರಕಾಶ್ ಶೆಟ್ಟಿ ಅವರಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ ಜೂ.೧೫ರಂದು ವಿವಿಯ ೪೨ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರದಾನ.

By June 14, 2024Kannada News
kallianpurdotcom: 9741001849
(ಚಿತ್ರ /ವರದಿ : ರೋನ್ಸ್ ಬಂಟ್ವಾಳ್

ಮಂಗಳೂರು, ಜೂ.೧೪: ಮಂಗಳೂರು ವಿಶ್ವವಿದ್ಯಾನಿಲಯದ ೪೨ನೇ ವಾರ್ಷಿಕ ಘಟಿಕೋತ್ಸವವು ಜೂ.೧೫ರಂದು ನಡೆಯ ಲಿದ್ದು, ಈ ಸಂದರ್ಭ ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಡಾ.ರೊನಾಲ್ಡ್ ಕೊಲಾಸೊ , ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ|ತುಂಬೆ ಮೊಯ್ದಿನ್ ಹಾಗೂ ಎಂ. ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುವುದು ಎಂದು ವಿವಿಯ ಕುಲಪತಿ ಪ್ರೊ| ಪಿ.ಎಲ್.ಧರ್ಮ ತಿಳಿಸಿ ದ್ದಾರೆ.

ಘಟಿಕೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ೧೫೫ ಮಂದಿಗೆ ಪಿ.ಎಚ್.ಡಿ. ಡಾಕ್ಟರೇಟ್ ಪದವಿ (ಕಲೆ – ೫೧, ವಿಜ್ಞಾನ – ೭೩, ವಾಣಿಜ್ಯ ೨೬, ಶಿಕ್ಷಣ -೦೫) ಇವರಲ್ಲಿ ೬೦ ಮಹಿಳೆಯರು ಮತ್ತು ೯೫ ಪುರುಷರು. ಈ ಬಾರಿ ೧೮ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಹಾಗೂ ೪ ಅಂತಾರಾಷ್ಟ್ರೀಯ ಮಹಿಳಾ ವಿದ್ಯಾರ್ಥಿಗಳು ಪಿ.ಎಚ್.ಡಿ ಪದವಿ ಪಡೆಯಲಿರುವರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.