Skip to main content
www.kallianpur.com | Email : kallianpur7@gmail.com | Mob : 9741001849

ಡಾ.ಟಿ.ಎಂ.ಎ.ಪೈ ಪ್ರೌಢಶಾಲೆ ಕಲ್ಯಾಣಪುರ ಪರೀಕ್ಷೆಯಲ್ಲಿ ಯಶಸ್ವಿಗೊಳಿಸುವ ಹೇಗೆ- ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ ೨೦೨೩-೨೪

By January 29, 2024Kannada News
kallianpurdotcom: 9741001849

ಉಡುಪಿ: ನಮ್ಮ ಶಾಲೆಯಲ್ಲಿ ವಿಜ್ಞಾನ ಸಂಘದ ವತಿಯಂದ ದಿನಾಂಕ ೨೬.೧.೨೦೨೪ ರಂದು ಶಾಲೆಯಲ್ಲಿ “ಪರೀಕ್ಷೆಯಲ್ಲಿ ಯಶಸ್ವಿಗೊಳಿ ಸುವುದು ಹೇಗೆ” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ದೊಡ್ಡಣ್ಣಗುಡ್ಡೆ ಡಾ. ನಾಗರಾಜ ಮೂರ್ತಿರವರು ವಿದ್ಯಾರ್ಥಿಗಳಿಗೆ ಓದುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಮಣಿಪಾಲ ಮಹಿಳಾ ಸಂಘದ ಪದಾಧಿಕಾರಿಯಾಗಿ ರುವ ಶ್ರೀಮತಿ ಪ್ರಿಯಾ ಕಾಮತ್ ರವರು ಓದಿನ ತಂತ್ರಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಶಾಲೆಯ ಆಡಳಿತಾಧಿಕಾರಿಯಾಗಿರುವ ಶ್ರೀ ಶೇಕರ್ ಪಿ. ರವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಶಾಲಾ ಮುಖ್ಯ ಶಿಕ್ಷಕಿಯಾಗಿರುವ ಶ್ರೀಮತಿ ಸುರೇಖಾರವರು ವಂದಿಸಿದರು. ಅಧ್ಯಾಪಕರಾದ ಶ್ರೀ ಹೆಚ್.ಎನ್. ವೆಂಕಟೇಶ್‌ ರವರು ಕಾರ್ಯಕ್ರಮ ಸಂಯೋಜನೆ ಸ್ವಾಗತಿಸಿದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.