Skip to main content
www.kallianpur.com | Email : kallianpur7@gmail.com | Mob : 9741001849

ಮತದಾನಕ್ಕಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮತದಾನ ಮಾಡಿ ಮತ್ತೆ ಆಸ್ಪತ್ರೆಗೆ ದಾಖಲಾದ ಮಹಿಳೆ.

By May 10, 2023Kannada News

kallianpurdotcom : 10/05/2023

( ವರದಿ : ಸ್ಟೀವನ್ ಕುಲಾಸೋ ಉದ್ಯಾವರ )

ಉಡುಪಿ: ಅನಾರೋಗ್ಯದಿಂದ ಉಡುಪಿಯ ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿರ್ವ ಗ್ರಾಮದ ವೆರೋನಿಕ ಪಿಂಟೊ (77) ಮತದಾನಕ್ಕಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮತದಾನ ಮಾಡಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಮಗಳಿನೊಂದಿಗೆ ಕಾಪು ಕ್ಷೇತ್ರದ ಶಿರ್ವ ಗ್ರಾಮದ ಪಂಜಿಮಾರು ಕೋಡು ಶಾಲೆಯಲ್ಲಿ ಮತದಾನ ಮಾಡಿ ಎಲ್ಲರಿಗೂ ಸ್ಪೂರ್ತಿಯಾದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.