Skip to main content
www.kallianpur.com | Email : kallianpur7@gmail.com | Mob : 9741001849

ದೆಹಲಿಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ.

By July 16, 2023Mumbai News
(ಚಿತ್ರ /ವರದಿ : ರೋನ್ಸ್ ಬಂಟ್ವಾಳ್
ಮುಂಬಯಿ, ಜು.16: ರಾಜಧಾನಿ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಭಾರತೀಯ ಬುದ್ಧಿಜೀವಿಗಳ ಸಮ್ಮೇಳನದಿಂದ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಛತ್ತೀಸ್‌ಗಢ ರಾಜ್ಯಪಾಲ ಬಿಸ್ವ ಭೂಷಣ ಹರಿಚರಣ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಾದ ವಿ. ಗೋಪಾಲ್ ಗೌಡರವರು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.