Skip to main content
www.kallianpur.com | Email : kallianpur7@gmail.com | Mob : 9741001849

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತದಾನ.

By April 26, 2024Mumbai News
kallianpurdotcom: 9741001849
Reported by : Rons Bantwal. 
ಮುಂಬಯಿ (ಆರ್ ಬಿಐ), ಏ.26: ಧರ್ಮಸ್ಥಳದಲ್ಲಿ ಶುಕ್ರವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಪತ್ನಿ ಹೇಮಾವತಿ ವೀ. ಹೆಗ್ಗಡೆ ೧೬೪ನೆ ಯಕ್ಷಗಾನ ಮತಗಟ್ಟೆ ಎಸ್.ಡಿ.ಎಂ.  ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೆ ಪ್ರಭುಗಳಾಗಿದ್ದು ಅರ್ಹ ಹಾಗೂ ದಕ್ಷ ನಾಯಕರನ್ನು ಆಯ್ಕೆ ಮಾಡುವುದು ಪ್ರಜೆಗಳ ಹಕ್ಕು ಮತ್ತು ಕರ್ತವ್ಯವೂ ಆಗಿದೆ. ಮತದಾನದ ಮೂಲಕ ಆದರ್ಶ ನಾಯಕರು ಆಯ್ಕೆಯಾಗಲಿ ಎಂದು ಹೆಗ್ಗಡೆಯವರು ಹಾರೈಸಿ ದರು.
ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಕೂಡಾ ಅದೇ ಮತಗಟ್ಟೆಯಲ್ಲಿ ಮತದಾನ ಮಾಡಿದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.