Skip to main content
www.kallianpur.com | Email : kallianpur7@gmail.com | Mob : 9741001849

ಕಲ್ಯಾಣಪುರದ ಡಾ. ಟಿ. ಎಂ. ಎ. ಪೈ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೊತ್ಸವದ ಕಾರ್ಯಕ್ರಮ

By August 28, 2023Kannada News
kallianpurdotcom: 28/08/23

ಉಡುಪಿ : ಕಲ್ಯಾಣಪುರದ ಡಾ. ಟಿ. ಎಂ. ಎ. ಪೈ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೊತ್ಸವದ ಕಾರ್ಯಕ್ರಮವನ್ನು ಆಚರಿಸಲಾಯಿತು. ನಿವೃತ್ತ  ಯೋಧರಾದ ಲೆಫ್ಟಿನೆಂಟ್ ಕಮಾಂಡರ್ ಸುದರ್ಶನ ಪೈ ಯವರು ಧ್ವಜಾರೋಹಣವನ್ನು ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದರು. ಮುಖ್ಯ ಅತಿಥಿಗಳಾಗಿ ಅವರು ವಿದ್ಯಾರ್ಥಿಗಳಿಗೆ ಸಮಯಪಾಲನೆ, ನಿರಂತರ ಕಲಿಕೆ ಹಾಗೂ ಪರಸ್ಪರ ವಿಶ್ವಾಸವಿರಿಸಿಕೊಳ್ಳುವಂತೆ ತಿಳಿಸಿದರು.

ಶಾಲಾ ಸಂಚಾಲಕರಾದ ಶ್ರೀಮತಿ ಸುಮನಾ ಎಸ್ ಪೈ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಮಾಧವ ಕೆ, ಶಾಲಾಡಳಿತಾಧಿಕಾರಿ ಶ್ರೀ ಶೇಕರ್ ಪಿ ಅವರು ಅತಿಥಿಗಳಾಗಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುರೇಖ ಸ್ವಾಗತಿಸಿ, ಶಿಕ್ಷಕ ಶ್ರೀ ಪ್ರಕಾಶ್ ಶೆಟ್ಟಿ ವಂದಿಸಿದರು. ಶ್ರೀ ಸತ್ಯಶಂಕರ್ ಭಟ್ ಕಾರ್ಯಕ್ರಮ ಸಂಯೋಜಿಸಿದ್ದರು. ವಿವಿಧ ಪ್ರಶಸ್ತಿ ಪತ್ರಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.