Skip to main content
www.kallianpur.com | Email : kallianpur7@gmail.com | Mob : 9741001849

ಮುಂಬಯಿ ; ೬೫ನೇ ಮಹಾರಾಷ್ಟ್ರ ರಾಜ್ಯ ಸಂಸ್ಥಾಪನಾ ದಿನ ಸಂಭ್ರಮ.

By May 1, 2024Mumbai News
kallianpurdotcom: 9741001849
(ಚಿತ್ರ /ವರದಿ : ರೋನ್ಸ್ ಬಂಟ್ವಾಳ್

ಮುಂಬಯಿ (ಆರ್‌ಬಿಐ), ಮೇ.೦೧: ಮಹಾರಾಷ್ಟ್ರ ರಾಜ್ಯಪಾಲ ರಮೇಶ್ ಬೈಸ್ ಅವರು ಇಂದಿಲ್ಲಿ ಬುಧವಾರ ಮುಂಬಯಿ ಇಲ್ಲಿನ ರಾಜಭವನದಲ್ಲಿ ೬೫ನೇ ಮಹಾರಾಷ್ಟ್ರ ರಾಜ್ಯ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ರಾಷ್ಟ್ರೀಯ ತ್ರಿವರ್ಣ ಧ್ವಜವನ್ನು ಹಾರಿಸಿ ಮಹಾರಾಷ್ಟ್ರ ದಿನಾಚರಣೆ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರಗೀತೆ ಮತ್ತು ಮಹಾರಾಷ್ಟ್ರ ರಾಜ್ಯಗೀತೆ ನುಡಿಸಿದಾಗಲೂ ರಾಜ್ಯಪಾಲರು ರಾಷ್ಟ್ರಧ್ವಜಕ್ಕೆ ವಂದನೆ ಸಲ್ಲಿಸಿದರು. ರಾಜಭವನ, ರಾಜ್ಯ ಮೀಸಲು ಪೊಲೀಸ್ ಪಡೆ ಮತ್ತು ಮುಂಬಯಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.