Skip to main content
www.kallianpur.com | Email : kallianpur7@gmail.com | Mob : 9741001849

ಎಸ್.ಡಿ.ಎಂ. ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ಗುಡ್ಡೆಯಂಗಡಿ : ರುಡಾಲ್ಫ್ ಮಚಾದೊ ಅಧ್ಯಕ್ಷರಾಗಿ ಆಯ್ಕೆ

By March 10, 2023Kannada News

kallianpurdot com : 10/03/2023

( ವರದಿ : ಸ್ಟೀವನ್ ಕುಲಾಸೋ ಉದ್ಯಾವರ )

ಉದ್ಯಾವರ : ಎಸ್.ಡಿ.ಎಂ. ಆಟೋರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ಗುಡ್ಡೆಯಂಗಡಿ ಉದ್ಯಾವರ ಇದರ 2023 – 24ನೇ ಸಾಲಿನ ಅಧ್ಯಕ್ಷರಾಗಿ ರುಡಾಲ್ಫ್ ಮಚಾದೊ ಸಂಪಿಗೆನಗರ ಆಯ್ಕೆಯಾಗಿದ್ದಾರೆ.
ನೂತನ ಸಾಲಿನ ಕಾರ್ಯಕಾರಿ ಸಮಿತಿಯು ಅಸ್ತಿತ್ವಕ್ಕೆ ಬಂದಿದ್ದು, ಉಪಾಧ್ಯಕ್ಷರಾಗಿ ಸಿರಾಜುದ್ದೀನ್ ಗುಡ್ಡೆಯಂಗಡಿ, ಕಾರ್ಯದರ್ಶಿಯಾಗಿ ಅಪ್ಪು ಸಂಪಿಗೆನಗರ, ಜೊತೆ ಕಾರ್ಯದರ್ಶಿಯಾಗಿ ಚಂದ್ರ ಕಂಪನಬೆಟ್ಟು, ಕೋಶಾಧಿಕಾರಿಯಾಗಿ ಭರತ್ ಸನಿಲ್ ಸಂಪಿಗೆನಗರ, ಗೌರವ ಸಲಹೆಗಾರರಾಗಿ ಸುಧಾಕರ್ ಸನಿಲ್ ಸಂಪಿಗೆನಗರ, ಸಲಹಾ ಸಮಿತಿಯ ಸದಸ್ಯರಾಗಿ ರಾಮ ಪೂಜಾರಿ, ಪ್ರಕಾಶ್ ಪೂಜಾರಿ, ಆರಿಫ್, ರವಿರಾಜ್, ವಿನಯ ಎಸ್ಎನ್ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಗೌರವಾಧ್ಯಕ್ಷರಾಗಿ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ಜಿತೇಂದ್ರ ಶೆಟ್ಟಿ ಸೇವೆ ಸಲಿಸುತ್ತಿದ್ದಾರೆ.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.